logo
WhatsApp Image 2026-04-02 at 14.46.04.jpeg
hindalco everlast.jpeg

ಜೆಇಇ ಅಡ್ವಾನ್ಸ್ಡ್: ಶ್ರೀ ವೆಂಕಟರಮಣ ಕಾಲೇಜಿನ ಪ್ರಣಮ್ಯ ಜಿ.ಎಚ್ ರಾಷ್ಟ ಮಟ್ಟದಲ್ಲಿ 2126 ನೇ ರ‍್ಯಾಂಕ್

ಟ್ರೆಂಡಿಂಗ್
share whatsappshare facebookshare telegram
19 Jun 2023
post image

ಕುಂದಾಪುರ : ರಾಷ್ಟ್ರಮಟ್ಟದಲ್ಲಿ ಜರುಗಿದ 2023 ನೇ ಸಾಲಿನ ಜೆಇಇ ಅಡ್ವಾನ್ಸ್ಡ್ ಪರೀಕ್ಷೆಯಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಪ್ರಣಮ್ಯ ಜಿ.ಎಚ್ ರಾಷ್ಟ ಮಟ್ಟದಲ್ಲಿ ವರ್ಗವಾರು 2126 ನೇ ರ‍್ಯಾಂಕ್ ಪಡೆದು ಅದ್ಭುತ ಸಾಧನೆ ಮಾಡಿದ್ದಾಳೆ.ವಿದ್ಯಾರ್ಥಿನಿಯ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಅಭಿನಂದನೆ ಸಲ್ಲಿಸಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.