logo
WhatsApp Image 2025-08-20 at 6.11.39 PM - Copy.jpeg
SHARADA TECHERS.jpeg
hindalco everlast.jpeg

ಜೆಇಇ ಮೈನ್ (ಬಿ.ಆರ್ಕ್) ಫಲಿತಾಂಶ: ಜ್ಞಾನಸುಧಾದ ಇಬ್ಬರು ವಿದ್ಯಾರ್ಥಿಗಳಿಗೆ 99ಕ್ಕಿಂತ ಅಧಿಕ ಪರ್ಸಂಟೈಲ್

ಟ್ರೆಂಡಿಂಗ್
share whatsappshare facebookshare telegram
26 May 2023
post image

ಕಾರ್ಕಳ : ರಾಷ್ಟ್ರಮಟ್ಟದಲ್ಲಿಎನ್.ಟಿ.ಎ ನಡೆಸುವ ಜೆಇಇ ಮೈನ್.ಬಿ.ಆರ್ಕಿಟೆಕ್ಚರ್ ಎರಡನೇ ಫೇಸ್‌ನ ಅಂತಿಮ ಫಲಿತಾಂಶದಲ್ಲಿ ಗಣಿತನಗರದ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳಿಗೆ 99ಕ್ಕಿಂತ ಅಧಿಕ ಪರ್ಸಂಟೈಲ್ ಹಾಗೂ 10 ವಿದ್ಯಾರ್ಥಿಗಳಿಗೆ 90 ಕ್ಕಿಂತ ಅಧಿಕ ಪರ್ಸಂಟೈಲ್ ಗಳಿಸಿ ಉತ್ತಮ ಸಾಧನೆ ಮಾಡಿರುತ್ತಾರೆ.

ವಿದ್ಯಾರ್ಥಿಗಳಾದ ಚಮನ್ ಡಿ.ಪಿ 99.8141321 ಪರ್ಸಂಟೈಲ್, ಶ್ರೀಕಾಂತ್ ಎಚ್ 99.6402022 ಪರ್ಸಂಟೈಲ್, ಸೂರ್ಯ ವಿ 96.6726137 ಪರ್ಸಂಟೈಲ್, ಹರ್ಷಿತ್.ಎಸ್.ಎಸ್ 96.0327859 ಪರ್ಸಂಟೈಲ್, ವಿಶಾಲ್ ಎಂ.ವಿ 94.8139797 ಪರ್ಸಂಟೈಲ್, ಸಾಯಿ ಲಿಖಿತ್‌ ರೆಡ್ಡಿ 92.4129315 ಪರ್ಸಂಟೈಲ್, ಅಖಿಲ್‌ ದಯಾನಂದ್ ನಾಯಕ್ 92.2271781 ಪರ್ಸಂಟೈಲ್, ಶ್ರೀರಾಮ ಗಜಾನನ ಪಟಗಾರ್ 92.2271781 ಪರ್ಸಂಟೈಲ್, ಅಮೋಘ ಎಸ್.ಆರ್ 91.8465656 ಪರ್ಸಂಟೈಲ್, ದರ್ಶನ್‌ ರಾಜು ನಾಯಕ್ 91.0783388 ಪರ್ಸಂಟೈಲ್ ಪಡೆದಿರುತ್ತಾರೆ.

ಈ ಹಿಂದೆರಾಷ್ಟ್ರ ಮಟ್ಟದಲ್ಲಿ ನಡೆದ ಇಂಜಿನಿಯರಿಂಗ್ ಪ್ರವೇಶ ಪರೀಕ್ಷೆಯಾದ ಜೆಇಇ ಮೈನ್ 2ನೇ ಫೇಸ್‌ನ ಅಂತಿಮ ಫಲಿತಾಂಶದಲ್ಲಿಯೂ ಕಾರ್ಕಳ ಜ್ಞಾನಸುಧಾ ಪಿಯು ಕಾಲೇಜಿನಒಟ್ಟು 9 ವಿದ್ಯಾರ್ಥಿಗಳು 98 ಪರ್ಸಂಟೈಲ್‌ಗಿಂತ ಅಧಿಕ, 45 ವಿದ್ಯಾರ್ಥಿಗಳು 95 ಪರ್ಸಂಟೈಲ್‌ಗಿಂತ ಅಧಿಕ ಹಾಗೂ 97 ವಿದ್ಯಾರ್ಥಿಗಳು 90ಕ್ಕಿಂತ ಅಧಿಕ ಪರ್ಸಂಟೈಲ್ ಗಳಿಸಿರುತ್ತಾರೆ. ಒಟ್ಟು 126 ವಿದ್ಯಾರ್ಥಿಗಳು ಐಐಟಿ ಪರೀಕ್ಷೆಯಾದ ಜೆಇಇ ಅಡ್ವಾನ್ಸ್ ಪರೀಕ್ಷೆಗೆ ಅರ್ಹತೆ ಗಿಟ್ಟಿಸಿಕೊಂಡಿರುತ್ತಾರೆ. 2020-21 ಮತ್ತು 2021-22 ರ ಜೆಇಇ ಮೈನ್‌ ಅಂತಿಮ ಫಲಿತಾಂಶದಲ್ಲಿಯೂ ಜ್ಞಾನಸುಧಾದ ಐವರು ವಿದ್ಯಾರ್ಥಿಗಳು 99 ಕ್ಕಿಂತ ಅಧಿಕ ಪರ್ಸಂಟೈಲ್ ಗಳಿಸಿರುವುದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು.

ಸಾಧಕ ವಿದ್ಯಾರ್ಥಿಗಳನ್ನು ಹಾಗೂ ಸಾಧನೆಗೆ ಬೆನ್ನೆಲುಬಾದ ಜ್ಞಾನಸುಧಾ ಎಂಟ್ರನ್ಸ್ ಅಕಾಡೆಮಿಯಾ ಪರಿಶ್ರಮವನ್ನು ಶ್ಲಾಘಿಸಿ ಎಲ್ಲರನ್ನು ಅಭಿನಂದಿಸಿದ್ದಾರೆ.

Nudisiri Invitation Karkala-3_251125_112501_page-0001.jpg
Nudisiri Invitation Karkala-3_251125_112501_page-0002.jpg
WhatsApp Image 2025-10-28 at 20.32.23_e43aa502.jpg
WhatsApp Image 2025-10-09 at 20.22.41_774d43da.jpg
WhatsApp Image 2025-09-22 at 7.57.12 AM.jpeg
WhatsApp Image 2025-09-22 at 7.57.12 AM (1).jpeg
WhatsApp Image 2025-07-31 at 11.09.37 PM.jpeg
WhatsApp Image 2025-08-20 at 6.11.39 PM.jpeg
AADYA ELECTRONICS Back 11FINAL_page-0001.jpg
WhatsApp Image 2025-03-24 at 6.54.49 AM.jpeg
WhatsApp Image 2025-01-13 at 14.53.16 (1).jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.