



ಉದ್ಯೋಗ ಹುಡುಕುತ್ತಿರುವವರಿಗೆ ಸಿಹಿಸುದ್ದಿ ಇಲ್ಲಿದೆ. ಉಡುಪಿಯಲ್ಲಿ ಕೆಲಸ ಖಾಲಿ (Udupi Job Vacancy) ಇದೆ. ಉಪ ಯೋಜನಾ ನಿರ್ದೇಶಕ ಮತ್ತು ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಹುದ್ದೆಯ ಬಗೆಗಿನ ಹೆಚ್ಚಿನ ಮಾಹಿತಿ ಇಲ್ಲಿದೆ.
ಉಪ ಯೋಜನಾ ನಿರ್ದೇಶಕ ಹುದ್ದೆ: ಉಪ ಯೋಜನಾ ನಿರ್ದೇಶಕರು – 1 ಹುದ್ದೆಯನ್ನು ನೇರವಾಗಿ ಗುತ್ತಿಗೆ ಆಧಾರದಲ್ಲಿ ಭರ್ತಿ ಮಾಡಲಾಗುತ್ತಿದೆ. ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕೃಷಿ ಹಾಗೂ ಕೃಷಿ ಸಂಬಂಧಿತ ವಿಷಯಗಳಲ್ಲಿ ಸ್ನಾತಕೋತ್ತರ ಪದವಿ ಮತ್ತು ಸಂಶೋಧನಾ ಕ್ಷೇತ್ರದಲ್ಲಿ ಕನಿಷ್ಠ 5 ವರ್ಷಗಳ ಅನುಭವ ಹೊಂದಿರಬೇಕು. ಅರ್ಜಿ ಸಲ್ಲಿಸಲು ಮೇ 25 ಕೊನೆಯ ದಿನವಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.