logo
WhatsApp Image 2025-08-20 at 6.11.39 PM - Copy.jpeg
SHARADA TECHERS.jpeg
hindalco everlast.jpeg

ಪ್ರತಿಷ್ಠಿತ ಶಾಲೆಗಳಲ್ಲಿ 6 ನೇ ತರಗತಿಗೆ ಸೇರ್ಪಡೆ: ಅರ್ಜಿ ಆಹ್ವಾನ..!

ಟ್ರೆಂಡಿಂಗ್
share whatsappshare facebookshare telegram
9 May 2024
post image

ಉಡುಪಿ: ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ವರ್ಗದ ಕಲ್ಯಾಣ ನಿರ್ದೇಶನಾಲಯದಿಂದ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ ಅದ್ಯಯನ ಮಾಡಲು ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ಪ್ರವೇಶಾವಕಾಶ ಒದಗಿಸಲಾಗಿದ್ದು, ಈ ಬಗ್ಗೆ 2023-24 ನೇ ಸಾಲಿನಲ್ಲಿ 5ನೇ ತರಗತಿಯಲ್ಲಿ ಉತ್ತೀರ್ಣರಾದ ಪ್ರತಿಭಾವಂತ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಂದ 6 ನೇ ತರಗತಿಗೆ ಸೇರ್ಪಡೆಗೆ ಅರ್ಜಿ ಆಹ್ವಾನಿಸಲಾಗಿದೆ.

5ನೇ ತರಗತಿಯಲ್ಲಿ ಶೇ. 60 ಅಂಕ ಪಡೆದು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿರುವ ಹಾಗೂ ಪೋಷಕರ ವಾರ್ಷಿಕ ವರಮಾನ ರೂ 2. ಲಕ್ಷ ಒಳಗಿರುವ ವಿದ್ಯಾರ್ಥಿಗಳು ಮೇ 21 ರ ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಯೋಜನಾ ಸಮನ್ವಯಾಧಿಕಾರಿಗಳು, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ, ಕೊಠಡಿ ಸಂಖ್ಯೆ 310, ಬಿ ಬ್ಲಾಕ್, 2 ನೇ ಮಹಡಿ, ರಜತಾದ್ರಿ, ಮಣಿಪಾಲ ಉಡುಪಿ ಕಛೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Nudisiri Invitation Karkala-3_251125_112501_page-0001.jpg
Nudisiri Invitation Karkala-3_251125_112501_page-0002.jpg
WhatsApp Image 2025-10-28 at 20.32.23_e43aa502.jpg
WhatsApp Image 2025-10-09 at 20.22.41_774d43da.jpg
WhatsApp Image 2025-09-22 at 7.57.12 AM.jpeg
WhatsApp Image 2025-09-22 at 7.57.12 AM (1).jpeg
WhatsApp Image 2025-07-31 at 11.09.37 PM.jpeg
WhatsApp Image 2025-08-20 at 6.11.39 PM.jpeg
AADYA ELECTRONICS Back 11FINAL_page-0001.jpg
WhatsApp Image 2025-03-24 at 6.54.49 AM.jpeg
WhatsApp Image 2025-01-13 at 14.53.16 (1).jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.