



ಬೆಂಗಳೂರು: ಜುಲೈ 30 ರ ಬೆಳಗ್ಗೆ 10 ಗಂಟೆಗೆ ಸಿಇಟಿ ಪರೀಕ್ಷಾ ಫಲಿತಾಂಶ ಪ್ರಕಟವಾಗಲಿದೆ. . ಜೂನ್ 16 ರಿಂದ 18 ವರೆಗೆ CET ಪರೀಕ್ಷೆ ನಡೆದಿತ್ತು.ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್ kea.kar.nic.in ಫಲಿತಾಂಶ ಪ್ರಕಟವಾಗಲಿದೆ. ವೆಬ್‌ಸೈಟ್‌ನ ಮುಖಪುಟದಲ್ಲಿ 'KCET ಫಲಿತಾಂಶ 2022' ಮೇಲೆ ಕ್ಲಿಕ್ ಮಾಡಿ ಲಾಗ್ ಇನ್ ಮಾಡಲು ಅಗತ್ಯವಿರುವ ಮಾಹಿತಿ ನೀಡಬೇಕಾಗಿದ್ದು ಫಲಿತಾಂಶ ವೀಕ್ಷಿಸಬಹುದು
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.