logo
WhatsApp Image 2026-04-02 at 14.46.04.jpeg
hindalco everlast.jpeg

ಜೂ.14: ಮಂಗಳೂರಿನಲ್ಲಿ ಮೌಲ್ಯ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ.

ಟ್ರೆಂಡಿಂಗ್
share whatsappshare facebookshare telegram
13 Jun 2024
post image

ಮಂಗಳೂರು: ಸುಧಾಕರ್ ಶೆಟ್ಟಿ ಹಿರಿಯ ಪ್ರಾದೇಶಿಕ ವ್ಯವಸ್ಥಾಪಕ ಮ್ಯಾಕ್ಸ್ ಇವರ ನೇತೃತ್ವದಲ್ಲಿ ಮಂಗಳೂರಿನಲ್ಲಿ ಶುಕ್ರವಾರ ಜೂ.14 ರಂದು 4.30 ಕ್ಕೆ ಮೌಲ್ಯ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ನಡೆಯಲಿದೆ.

ಈ ಕಾರ್ಯಕ್ರಮದಲ್ಲಿ ಕಿರಣ್ ಶೆಟ್ಟಿ ಮಂಗಳೂರು, ಉಮನಾಥ್ ಕೋಟ್ಯಾನ್, ನಿಶಾ, ದೇವಿರಾಜ್ ಎಸ್. ಎನ್.ಡಿ. , ಸಿದ್ಧಾರ್ಥ್ ಸುವರ್ಣ, ಮರಿಯ, ತುಳುನಾಡ ತುಡರ್ ಖ್ಯಾತಿಯ ಕೀರ್ತಿ ಕಾರ್ಕಳ, ಅಂಕಿತ, ವಿನು ಶೆಟ್ಟಿ ಮುಲ್ಕಿ ಮತ್ತು ದಾಕ್ಷಾಯಿಣಿ ವೀರೇಶ್ ರವರು ಪಾಲ್ಗೊಳ್ಳಲಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.