logo
WhatsApp Image 2026-04-02 at 14.46.04.jpeg
hindalco everlast.jpeg

ಜು.6: ಉಡುಪಿಯ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನಲ್ಲಿ ಉದ್ಯೋಗ ಮೇಳ

ಟ್ರೆಂಡಿಂಗ್
share whatsappshare facebookshare telegram
5 Jul 2023
post image

ಉಡುಪಿ: ಶ್ರೀ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜು ಉಡುಪಿ ವತಿಯಿಂದ ಜು. 6 ರಂದು ಕಾಲೇಜಿನ ಕ್ಯಾಂಪಸ್ ನಲ್ಲಿ ಉದ್ಯೋಗ ಮೇಳ ನಡೆಯಲಿದೆ. ಕೆಲಸ ಮಾಡಲು ಸಿದ್ಧರಿರುವ ಪದವಿ, ಡಿಪ್ಲೊಮಾ,ಸ್ನಾತಕೋತ್ತರ ಪದವಿ ಪಡೆದಿರುವ ಅಥವಾ ಅಂತಿಮ ವರ್ಷದಲ್ಲಿ ಕಲಿಯುತ್ತಿರುವ ಯಾರೂ ಬೇಕಾದರೂ ಭಾಗವಹಿಸಬಹುದಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.