logo
WhatsApp Image 2026-04-02 at 14.46.04.jpeg
hindalco everlast.jpeg

ನೈತಿಕ ಪೊಲೀಸ್ ಗಿರಿ ಸಮರ್ಥನೆ: ಮುಖ್ಯಮಂತ್ರಿಗೆ ಆಲ್ ಇಂಡಿಯಾ ಲಾಯರ್ಸ್ ಅಸೋಸಿಯೇಶನ್ ಫಾರ್ ಜಸ್ಟೀಸ್ ನೋಟಿಸ್ ಜಾರಿ

ಟ್ರೆಂಡಿಂಗ್
share whatsappshare facebookshare telegram
18 Oct 2021
post image

ಬೆಂಗಳೂರು:

ನೈತಿಕ ಪೊಲೀಸ್ ಗಿರಿಯನ್ನು ಸಮರ್ಥಿಸಿ

ಕಳೆದ ವಾರ ಹೇಳಿಕೆ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಆಲ್ ಇಂಡಿಯಾ ಲಾಯರ್ಸ್ ಅಸೋಸಿಯೇಷನ್ ಫಾರ್ ಜಸ್ಟೀಸ್ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ನೋಟಿಸ್ ಜಾರಿ ಮಾಡಿದೆ.

ಮುಖ್ಯಮಂತ್ರಿ ನೀಡಿರುವ ಹೇಳಿಕೆ ಅವರು ಅಧಿಕಾರ ವಹಿಸುವ ಸಂದರ್ಭದಲ್ಲಿ ಮಾಡಿದ ಪ್ರಮಾಣ ವಚನಕ್ಕೆ ವಿರುದ್ಧವಾದದ್ದು. ಇದು ಸಂವಿಧಾನದ ಉಲ್ಲಂಘನೆಯಾಗಿದೆ ಎಂದು ಉಲ್ಲೇಖಿಸಿ ನೋಟಿಸ್ ನೀಡಲಾಗಿದೆ.

ಸರ್ವೋಚ್ವ ನ್ಯಾಯಾಲಯ ಅಂತರ್ ಜಾತಿ ಹಾಗೂ

ಅಂತರ್ ಧರ್ಮ ವಿವಾಹದ ರಕ್ಷಣೆ ಬಗ್ಗೆ ನೀಡಿದ ತೀರ್ಪುಗಳ‌ ಸ್ಪಷ್ಟ ‌ಉಲ್ಲಂಘನೆಯಾಗಿದೆ. ಮತೀಯ ಗೂಂಡಾಗಿರಿಯನ್ನು ಸಿಎಂ ಬೊಮ್ಮಾಯಿ ಸಮರ್ಥಿಸಿಕೊಂಡಿದ್ದು, ಆ ಹೇಳಿಕೆಯನ್ನು ವಾಪಸ್ಸು ಪಡೆಯಬೇಕು. ರಾಜ್ಯದ ಜನರನ್ನು ಕ್ಷಮೆಯಾಚಿಸಬೇಕು ಎಂದು ನೋಟಿಸ್‌ನಲ್ಲಿ ತಿಳಿಸಲಾಗಿದೆ.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.