



ಕಬಕ: ಅಪರಿಚಿತ ವಾಹನವೊಂದು ಬೈಕಿಗೆ ಢಿಕ್ಕಿ ಹೊಡೆದು ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಕಬಕ ಸಮೀಪದ ಮಿತ್ತೂರಿನಲ್ಲಿ ನಡೆದಿದೆ. ಬೆಟ್ಟಂಪಾಡಿ ನಿವಾಸಿ ಸುರೇಶ್ ನಾಯ್ಕ್ ಮೃತ ವ್ಯಕ್ತಿ ಯಾಗಿದ್ದು ,ಅವರು ರಿಬ್ಕೊ ಕಂಪೆನಿಯಲ್ಲಿ ಅಕೌಂಟೆಂಟ್ ಉದ್ಯೋಗದಲ್ಲಿದ್ದರು. ಈ ಬಗ್ಗೆ ಸ್ಥಳೀಯ ಕಬಕ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು , ಅಪರಿಚಿತ ವಾಹನ ಚಾಲಕನನ್ನು ಹಿಡಿಯಲು ಪೋಲಿಸರು ಬಲೆಬೀಸಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.