logo
WhatsApp Image 2026-04-02 at 14.46.04.jpeg
hindalco everlast.jpeg

ಕಡಬ: ಇಂದು ಶುಭಾರಂಭಗೊಳ್ಳಬೇಕಾಗಿದ್ದ ಜ್ಯುವೆಲರಿ ಶಾಪ್ ನ ಮಾಲೀಕ ಶವವಾಗಿ ಪತ್ತೆ

ಟ್ರೆಂಡಿಂಗ್
share whatsappshare facebookshare telegram
22 Jun 2023
post image

ಕಡಬ: ತನ್ನದೇ ಜುವೆಲ್ಲರಿ ಶಾಪ್ ಉದ್ಘಾಟನೆಯ ತಯಾರಿಯಲಿದ್ದ ಯುವಕನೋರ್ವನ ಮೃತದೇಹ ಜೂ. 22ರ ಗುರುವಾರ ಅಪಘಾತದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಕಂಡುಬಂದಿದೆ.

ಕಡಬ (kadaba) ನಿವಾಸಿಯಾದ ದಯಾನಂದ ಆಚಾರ್ಯ ಅವರ ಪುತ್ರ ನಾಗಪ್ರಸಾದ್ ಮೃತಪಟ್ಟ ಯುವಕನಾಗಿದ್ದು, ಮರ್ಧಾಳದ ಮಸೀದಿ ಬಿಲ್ಡಿಂಗ್ ನಲ್ಲಿ ಇಂದು (ಜೂನ್ 22) ಐಶ್ವರ್ಯ ಗೋಲ್ಡ್ ಹೆಸರಿನ ಚಿನ್ನದಂಗಡಿ ಶುಭಾರಂಭಗೊಳ್ಳಲಿದ್ದು, ಈ ಹಿನ್ನೆಲೆಯಲ್ಲಿ ಪೂರ್ವ ತಯಾರಿ ನಡೆಯುತ್ತಿತ್ತು. ಆದರೆ ಇಂದು ಬೆಳಿಗ್ಗೆ ಸಕಲೇಶಪುರ ಠಾಣಾ ವ್ಯಾಪ್ತಿಯ ಗುಂಡ್ಯ ಕೆಂಪುಹೊಳೆ ಸಮೀಪದ ಅಪಘಾತದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಮೃತದೇಹ ಕಂಡುಬಂದಿದೆ.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.