



ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆ ಉಡುಪಿ ತಾಲೂಕು ಘಟಕ ಹಾಗೂ ಎಂಜಿಎಂ ಕಾಲೇಜು ಉಡುಪಿ ಸಹಕಾರದೊಂದಿಗೆ ಮೇ 8 ಸೋಮವಾರ ಮಧ್ಯಾಹ್ನ 2.00 ಗಂಟೆಯಿಂದ 3:00ವರೆಗೆ ದಿ| ಪುಳಿಮಾರು ಎಂ. ಕೃಷ್ಣ ಶೆಟ್ಟಿ ಸ್ಮಾರಕ ದತ್ತಿ ಉಪನ್ಯಾಸ ಕಾರ್ಯಕ್ರಮ ಎಂಜಿಎಂ ಕಾಲೇಜಿನ ಎ. ವಿ ಹಾಲ್ ನಲ್ಲಿ ನಡೆಯಲಿದೆ.
ದಿವಂಗತ ಮಾಜಿ ರಾಷ್ಟ್ರಪತಿ ಡಾ| ಅಬ್ದುಲ್ ಕಲಾಂ ಅವರ ಶಿಷ್ಟಾಚಾರ ಹಾಗೂ ಸಮನ್ವಯ ಅಧಿಕಾರಿಯಾಗಿದ್ದ ಕೆ . ಜಯಪ್ರಕಾಶ್ ರಾವ್ ಅವರು ವಿಶೇಷ ಉಪನ್ಯಾಸ ನೀಡಲಿದ್ದಾರೆ ಎಂದು ಕ ಸಾ ಪ ಉಡುಪಿ ತಾಲೂಕು ಘಟಕ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.