logo
WhatsApp Image 2026-04-02 at 14.46.04.jpeg
hindalco everlast.jpeg

ಶೃಂಗೇರಿ ಶಾರದಾಂಬೆ ದೇವಾಲಯದಲ್ಲಿ ಕಾಳಿಂಗ ಸರ್ಪ ಪತ್ತೆ

ಟ್ರೆಂಡಿಂಗ್
share whatsappshare facebookshare telegram
23 Jan 2022
post image

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು :

ಶೃಂಗೇರಿ: ಶೃಂಗೇರಿ ಪಟ್ಟಣದಲ್ಲಿರುವ ಶಾರದಾಂಬೆ ದೇವಾಲಯದಲ್ಲಿ ಭಾರಿ ಗಾತ್ರದ ಕಾಳಿಂಗ ಸರ್ಪವೊಂದು ಪತ್ತೆಯಾಗಿದ್ದು, ಭಕ್ತರು ಕಂಗಾಲಾಗಿದ್ದಾರೆ.

ಸುಮಾರು 10 ಅಡಿ ಉದ್ದದ ಕಾಳಿಂಗ ಸರ್ಪ ಪತ್ತೆಯಾಗಿತ್ತು. ಕಾಳಿಂಗನನ್ನು ಸ್ನೇಕ್ ಅರ್ಜುನ್ ಸೆರೆಹಿಡಿದು ಕೆರೆಕಟ್ಟೆ ಅರಣ್ಯಕ್ಕೆ ಬಿಡಲಾಯಿತು.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.