logo
WhatsApp Image 2026-04-02 at 14.46.04.jpeg
hindalco everlast.jpeg

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಅಗಿದ್ದ ಕಮಲಜ್ಜಿ ಇನ್ನಿಲ್ಲ

ಟ್ರೆಂಡಿಂಗ್
share whatsappshare facebookshare telegram
9 Feb 2022
post image

ವಿಟ್ಲ: ಧನರಾಜ್ ಆಚಾರ್ ಜತೆ ಕಾಣಿಸಿಕೊಳ್ಳುತಿದ್ದ ಕಮಲಜ್ಜಿ ನೂರಕ್ಕೂ ಹೆಚ್ಚಿನ ವಿಡಿಯೋಗಳಲ್ಲಿ ಕಾಣಿಸಿಕೊಂಡಿದ್ದ ವಿಟ್ಲ ಅನಂತಾಡಿ ಗ್ರಾಮದ ಮಾಮೇಶ್ವರ ಸಂಕೇಶ ನಿವಾಸಿ ಕಮಲಜ್ಜಿ ಯಾನೆ ಕಮಲಾ (85) ಬುಧವಾರ ನಿಧನ ರಾಗಿದ್ದಾರೆ ವಯೊಸಹಜ ಅನಾರೋಗ್ಯ ದಿಂದ ಬಳಲುತಿದ್ದ ಕಮಲಜ್ಜಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಮೃತರು ಆರು ಪುತ್ರರು, ಮೂವರು ಪುತ್ರಿಯರನ್ನು ಅಗಲಿದ್ದಾರೆ. ಟಿಕ್ ಟಾಕ್ ಹಾಗೂಸಾಮಾಜಿಕ ಜಾಲತಾಣಗಳಾದ್ಯಂತ ಕಾಮಿಡಿ ನಟನೆಯ ಮೂಲಕ ಅನೇಕ ಅಭಿಮಾನಿ ಗಳನ್ನು ಸಂಪಾದಿಸಿದ್ದರು

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.