



ಬೆಂಗಳೂರು; ಕನ್ನಡ ಚಿತ್ರರಂಗದಲ್ಲಿ ಹೊಸ ಸಂಚಲನ ಸೃಷ್ಟಿಸಿದ ಕಾಂತಾರ ಸಿನಿಮಾವನ್ನು ಇದೀಗ ಇಟಾಲಿಯನ್ ಮತ್ತು ಸ್ಪ್ಯಾನಿಶ್ ಭಾಷೆಗಳಿಗೆ ಡಬ್ ಮಾಡಲಾಗುತ್ತಿದೆ.
ಈ ಕುರಿತು ಹೊಂಬಾಳೆ ಫಿಲ್ಮ್ಸ್ ಟ್ವೀಟ್ ಮೂಲಕ ಇಟಾಲಿಯನ್ ಭಾಷೆಯಲ್ಲಿ ತಿಳಿಸಿದೆ. ಶೀಘ್ರದಲ್ಲೇ ರಿಲೀಸ್ ದಿನಾಂಕ ಪ್ರಕಟ ಆಗಲಿದೆ ಎಂದು ಟ್ವೀಟ್ ನಲ್ಲಿ ಮಾಹಿತಿ ನೀಡಲಾಗಿದೆ.
ನಟ, ನಿರ್ದೇಶಕ ರಿಷಬ್ ಶೆಟ್ಟಿ ಕಾಂತಾರ 2 ನಿರ್ಮಾಣದ ಬಗ್ಗೆಯೂ ಹೇಳಿರುವುದು ಕುತೂಹಲ ಕೆರಳಿಸಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.