



ತಿರುವನಂತಪುರಂ:ಕಾಂತಾರ ವರಾಹ ರೂಪಂ ಹಾಡಿಗೆ ಇದ್ದ ತಡಯಾಜ್ಞೆಯನ್ನು ಕೇರಳ ಕೋರ್ಟ್ ತೆರವು ಗೊಳಿಸಿ ಆದೇಶ ಹೊರಡಿಸಿದೆ .ಆ ಮೂಲಕ ಕಾಂತಾರ ಚಿತ್ರಕ್ಕೆ ಬಿಗ್ ರಿಲೀಫ್ ಸಿಕ್ಕಂತಾಗಿದೆ. . ಹಾಡಿನ ವಿರುದ್ಧ ಕೋರ್ಟ್ ಮೆಟ್ಟಿಲೇರಿದ್ದ ತೈಕ್ಕುಡಂ ಬ್ರಿಡ್ಜ್ ಆಲ್ಬಂ ತಂಡಕ್ಕೆ ಭಾರಿ ಮುಖಬಂಗವಾಗಿದೆ . . ವರಾಹ ರೂಪಂ ಹಾಡನ್ನು ಬಳಸದಂತೆ ತಾತ್ಕಾಲಿಕ ತಡೆಯಾಜ್ಞೆ ನೀಡಿದ್ದ ಕೋಯಿಕ್ಕೋಡ್ ನ್ಯಾಯಾಲಯ ವಿವಾದದ ಬಗ್ಗೆ ಅಂತಿಮ ಆದೇಶ ಹೊರಡಿಸಿದ್ದು ತೈಕ್ಕುಡಂ ಬ್ರಿಡ್ಜ್ ಅರ್ಜಿಯನ್ನೇ ವಜಾ ಮಾಡಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.