logo
WhatsApp Image 2026-04-02 at 14.46.04.jpeg
hindalco everlast.jpeg

ಬೈರಂಪಳ್ಳಿ ಗ್ರಾಮದ ಶಿರೂರು ಮೂಲಮಠ ಮುಖ್ಯಪ್ರಾಣ ದೇವಸ್ಥಾನಕ್ಕೆ ಭೇಟಿ ನೀಡಿದ ಕಾಪು ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ

ಟ್ರೆಂಡಿಂಗ್
share whatsappshare facebookshare telegram
6 May 2023
post image

ಹಿರಿಯಡಕ: ಕಾಪು ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಕಾಪು ವಿಧಾನಸಭಾ ಕ್ಷೇತ್ರದ ಬೈರಂಪಳ್ಳಿ ಗ್ರಾಮ ಪಂಚಾಯತ್ ಶಿರೂರು ಮೂಲಮಠ ಮುಖ್ಯಪ್ರಾಣ ದೇವಸ್ಥಾನಕ್ಕೆ ಭೇಟಿ ನೀಡಿದರು. ಹಾಗೂ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಗದ್ದಿಗೆ 41 ನೇ ಶಿರೂರು ಜಂಬೆ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ಅನುಗ್ರಹ ಪಡೆದರು.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.