logo
WhatsApp Image 2026-04-02 at 14.46.04.jpeg
hindalco everlast.jpeg

ಕಾಪು ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಪಲಿಮಾರ್ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ದೈವಸ್ಥಾನಗಳಿಗೆ ಭೇಟಿ

ಟ್ರೆಂಡಿಂಗ್
share whatsappshare facebookshare telegram
8 May 2023
post image

ಹಿರಿಯಡಕ: ಕಾಪು ವಿಧಾನಸಭಾ ಚುನಾವಣೆಯ ಪ್ರಯುಕ್ತ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಅವರು ಪಲಿಮಾರ್ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ದೈವಸ್ಥಾನಗಳಿಗೆ ಭೇಟಿ ನೀಡಿದರು.

ಪಲಿಮಾರ್ ಗ್ರಾಮ ಪಂಚಾಯತ್ ವ್ಯಾಪ್ತಿಯ 183 ಬೂತಿನ ನಂದಿಕೂರು, ಪ್ರದೇಶದ, ಪಡುಕೆರೆ ನಂದಿಕೂರು ಕೊರ್ದಬ್ಬು ದೈವಸ್ಥಾನ ಹಾಗೂ ಅಡ್ವೆ ಅರಂತಡೆ ಶ್ರೀ ಬಬ್ಬುಸ್ವಾಮಿ ದೈವಸ್ಥಾನಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿ, ಬಳಿಕ ಮತಯಾಚಿಸಲಾಯಿತು.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.