logo
WhatsApp Image 2026-04-02 at 14.46.04.jpeg
hindalco everlast.jpeg

ಕಾಪು; ರಾಷ್ಟ್ರೀಯ ಹೆದ್ದಾರಿ ಯಲ್ಲಿ ಗ್ಯಾಸ್ ಟ್ಯಾಂಕರ್ ಲಿಕ್ವಿಡ್ ಸೋರಿಕೆ

ಟ್ರೆಂಡಿಂಗ್
share whatsappshare facebookshare telegram
8 Jul 2022
post image

ಕಾಪು : ರಾಷ್ಟ್ರೀಯ ಹೆದ್ದಾರಿ 66ರ ಕಾಪು ಕೋತಲ್ ಕಟ್ಟೆ ಎಂಬಲ್ಲಿ ಗ್ಯಾಸ್ ಟ್ಯಾಂಕರ್ ನಿಂದ ಅನಿಲ ಸೋರಿಕೆಯಾಗಿದೆ. .

ಸುರಕ್ಷತಾ ಕ್ರಮವಾಗಿ ಹೆದ್ದಾರಿಯ ಒಂದು ಬದಿಯಲ್ಲಿ ಮಾತ್ರ ವಾಹನ ಸಂಚಾರಕ್ಕೆ ಕಾಪು ಪೋಲಿಸರು ವ್ಯವಸ್ಥೆ ಮಾಡಿದ್ದರು. ಸ್ಥಳಕ್ಕೆ ಅಗ್ನಿಶಾಮಕ ದಳಆಗಮಿಸಿ, ಲಿಕ್ವಿಡ್ ಸೋರಿಕೆಯನ್ನು ಸರಿಪಡಿಸಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.