logo
WhatsApp Image 2026-04-02 at 14.46.04.jpeg
hindalco everlast.jpeg

ಕಾಪು: ಜಾರ್ಖಂಡ್ ಮೂಲದ ವ್ಯಕ್ತಿ ನಾಪತ್ತೆ

ಟ್ರೆಂಡಿಂಗ್
share whatsappshare facebookshare telegram
15 Dec 2022
post image

ಉಡುಪಿ, :ಉಚ್ಚಿಲದ ನರ್ಸರಿಗೆ ಕೆಲಸಕ್ಕೆಂದು ಬಂದ ಜಾರ್ಖಂಡ್ ಮೂಲದ ನೀರಜ್ ಕುಮಾರ್ ರಾಜಕ್ (37) ಎಂಬ ವ್ಯ÷ಕ್ತಿಯು ಡಿಸೆಂಬರ್ 6 ರಂದು ನರ್ಸರಿಯ ರೂಮಿನಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 5 ಇಂಚು ಎತ್ತರ, ಸಾಮಾನ್ಯ ಶರೀರ, ಎಣ್ಣೆಕಪ್ಪು ಮೈಬಣ್ಣ ಹೊಂದಿದ್ದು, ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಪಡುಬಿದ್ರಿ ಪೊಲೀಸ್ ಠಾಣೆಯ ಉಪ ನಿರೀಕ್ಷಕರು ದೂ.ಸಂಖ್ಯೆ: 0820-2555452, ಮೊ.ನಂ: 9480805450, ಕಾಪು ಪೊಲೀಸ್ ವೃತ್ತ ನಿರೀಕ್ಷಕರು ದೂ.ಸಂಖ್ಯೆ: 0820-2552133, ಮೊ.ನಂ: 9480805431, ಪೊಲೀಸ್ ಕಂಟ್ರೋಲ್ ರೂಂ ನಂ: 0820-2525444 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪಡುಬಿದ್ರಿ ಪೊಲೀಸ್ ಠಾಣೆಯ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.