logo
WhatsApp Image 2026-04-02 at 14.46.04.jpeg
hindalco everlast.jpeg

ಕಾಪು: ಕಾಲೇಜು ವಿದ್ಯಾರ್ಥಿನಿ ನಾಪತ್ತೆ : ಪೋಲೀಸರಿಗೆ ಬಂತು ಯುವಕನ ಮನವಿ ಪತ್ರ

ಟ್ರೆಂಡಿಂಗ್
share whatsappshare facebookshare telegram
17 Sept 2022
post image

ಉಡುಪಿಯ ಪ್ರತಿಷ್ಠಿತ ಕಾಲೇಜೊಂದರಲ್ಲಿ ವಿದ್ಯಾರ್ಥಿನಿ ನಾಪತ್ತೆ ಯಾದ ಘಟನೆ ಸೆ.16 ರಂದು ನಡೆದಿದೆ. ಕಟಪಾಡಿ ಮಟ್ಟು ಅಳಿಂಜೆ ನಿವಾಸಿ ನವ್ಯಾ (20) ಗುರುವಾರ ಕಾಲೇಜಿಗೆ ತೆರಳಿದವಳು ನಾಪತ್ತೆಯಾಗಿರುವ ಬಗ್ಗೆ ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..

ಈ ಬಗ್ಗೆ ಮಾಹಿತಿ ಮೇರೆಗೆ ದೀಕ್ಷಿತ್ ಎಂಬಾತ ಪೋಲಿಸರಿಗೊಂದು ಮನವಿ ಪತ್ರ ಸಲ್ಲಿಸಿದ್ದು ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ..

ಪಣಿಯೂರು ನಿವಾಸಿ ದೀಕ್ಷಿತ್‌ ಎಂಬಾತ ತಾನು ಕಟಪಾಡಿ ಮಟ್ಟು ಗ್ರಾಮದ ನವ್ಯಾ ವಿ. ಎಂಬಾಕೆಯ ಜೊತೆ ಸೆ. 7ರಂದು ವಿವಾಹ ವಾಗಿದ್ದು, ಸೆ. 15ರಂದು ಉಡುಪಿ ರಿಜಿಸ್ಟರ್‌ ಕಚೇರಿಯಲ್ಲಿ ವಿವಾಹ ನೋಂದಣಿ ಮಾಡಿಕೊಂಡಿದ್ದೇವೆ ಎಂದು ಕಾಪು ಠಾಣೆಯಲ್ಲಿ ಮನವಿ ಸಲ್ಲಿಸಿದ್ದಾರೆ

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.