logo
WhatsApp Image 2026-04-02 at 14.46.04.jpeg
hindalco everlast.jpeg

ಕಾಪು ನಿವಾಸಿ ನಾಪತ್ತೆ..!

ಟ್ರೆಂಡಿಂಗ್
share whatsappshare facebookshare telegram
27 Feb 2024
post image

ಉಡುಪಿ: ಉಡುಪಿ ತಾಲೂಕು ಕಾಪು ನಿವಾಸಿ ರವಿ (51) ಎಂಬ ವ್ಯಕ್ತಿಯು ಎರಡು ತಿಂಗಳಿನಿ೦ದ ಬ್ರಹ್ಮಾವರ ತಾಲೂಕಿನ ವಾರಂಬಳ್ಳಿ ಗ್ರಾಮದ ಅಪ್ಪ ಅಮ್ಮ ಅನಾಥಾಲಯದಲ್ಲಿ ವಾಸವಿದ್ದು ಫೆಬ್ರವರಿ 22 ರಂದು ಅಲ್ಲಿಂದ ಹೋದವರು ವಾಪಸ್ಸು ಬಾರದೇ ನಾಪತ್ತೆಯಾಗಿರುತ್ತಾರೆ.

5 ಅಡಿ 7 ಇಂಚು ಎತ್ತರ, ಗೋಧಿ ಮೈಬಣ್ಣ. ಕೋಲು ಮುಖ, ಸಾಧಾರಣ ಮೈಕಟ್ಟು ಹೊಂದಿದ್ದು, ಕನ್ನಡ, ತುಳು ಭಾಷೆ ಮಾತನಾಡುತ್ತಾರೆ ಇವರ ಬಗ್ಗೆ ಹೆಚ್ಚಿನ ಮಾಹಿತಿ ದೊರೆತಲ್ಲಿ ಉಡುಪಿ ಪೊಲೀಸ್ ಕಂಟ್ರೋಲ್ ರೂಮ್ ದೂ ಸಂ: 0820-2526444, ಬ್ರಹ್ಮಾವರ ಪೊಲೀಸ್ ವೃತ್ತ ನಿರೀಕ್ಷಕರು ದೂ.ಸಂ:0820-2561966 ಹಾಗೂ ಬ್ರಹ್ಮಾವರ ಪೊಲೀಸ್ ಉಪ ನಿರೀಕ್ಷಕರು ದೂ.ಸಂ: 08250-2561044 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬ್ರಹ್ಮಾವರ ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.