



ಕಾಪು:ಕಾಪು ಕ್ಷೇತ್ರ ಮಹಿಳಾ ಮೋರ್ಚಾ ವತಿಯಿಂದ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಜಿ ಯವರಿಗೆ ದೇಶ,ಸಮಾಜ ದ ಕೆಲಸ ಮಾಡಲು ಇನ್ನಷ್ಟು ಶಕ್ತಿ ನೀಡಲಿ,ವಿಘ್ನಗಳು ನಿವಾರಣೆಯಾಗಿ ದೇಶದ ಜನ ಸುಭಿಕ್ಷೆಯಿಂದರಲೆಂದು ಉಚ್ಜಿಲ ಮಹಾಲಿಂಗೇಶ್ವರ ದೇವಾಲಯ ದಲ್ಲಿ ಪೂಜೆ ಸಲಿಸಲಾಯಿತು .ಬಿಜೆಪಿ ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್, ಕಾಪು ಮಹಿಳಾ ಮೋರ್ಚಾ ಅಧ್ಯಕ್ಷೆ ಸುಮಾ ಶೆಟ್ಟಿ,ಇಂದಿರಾ ಶೆಟ್ಟಿ,ಶಾಂತ ಪೂಜಾರಿ,ಭಾರತೀ ಚಂದ್ರಶೇಖರ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಚಂದ್ರಶೇಖರ ಶೆಟ್ಟಿ,ಪಂಚಾಯತ್ ಸದಸ್ಯೆಯರು,ಕಾರ್ಯಕರ್ತರು, ಉಪಸ್ಥಿತರಿದ್ದರು
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.