logo
WhatsApp Image 2026-04-02 at 14.46.04.jpeg
hindalco everlast.jpeg

ಕಾಪು: ಹಣ ಡ್ರಾ ಮಾಡಲು ಬಂದಿದ್ದ ವ್ಯಕ್ತಿ ಕುಸಿದು ಬಿದ್ದು ಮೃತ್ಯು..!

ಟ್ರೆಂಡಿಂಗ್
share whatsappshare facebookshare telegram
17 Jun 2024
post image

ಕಾಪು: ಹಣ ಡ್ರಾ ಮಾಡಲು ಬಂದಿದ್ದ ವ್ಯಕ್ತಿ ಒಬ್ಬರು ಮೃತ ಪಟ್ಟ ಘಟನೆ ಶನಿವಾರ ಮಧ್ಯಾಹ್ನ ನಡೆದಿದೆ. ಮೃತ ಪಟ್ಟವರು ಸದಾನಂದ ಶೀನ (64). ಸದಾನಂದ ಶೀನ ಅವರು ನಿವೃತ್ತ ಇನ್‌ಕಂಟ್ಯಾಕ್ಸ್ ಉದ್ಯೋಗಿಯಾಗಿದ್ದ ಅವರು ಕಾಪು ಎಸ್‌ಬಿಐ ಹಣ ಡ್ರಾ ಮಾಡಲು ಬಂದಿದ್ದು ಅಲ್ಲಿ ಎಟಿಎಂ ಬಳಿ ನಿಂತಿದ್ದಾಗ ಹೃದಯಾಘಾತದಿಂದ ಅಥವಾ ಇನ್ಯಾವುದೋ ಕಾರಣದಿಂದ ಕುಸಿದು ಬಿದ್ದು ಮೃತ ಪಟ್ಟಿದ್ದಾರೆ. ಈ ಬಗ್ಗೆ ಕಾಪು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.