logo
WhatsApp Image 2026-04-02 at 14.46.04.jpeg
hindalco everlast.jpeg

ಕಾರ್ಕಳ: ಕಾರು ಹಾಗೂ ಆಟೊ ರಿಕ್ಷಾ ಮುಖಾಮುಖಿ ಡಿಕ್ಕಿ ಇಬ್ಬರೂ ಗಂಭೀರ

ಟ್ರೆಂಡಿಂಗ್
share whatsappshare facebookshare telegram
26 Jan 2022
post image

ಕಾರ್ಕಳ: ಕಾರು ಹಾಗೂ ಆಟೊ ರಿಕ್ಷಾ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಆಟೊ ಚಾಲಕ ಸಹಿತ ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಕಾರ್ಕಳ ತಾಲೂಕಿನ ಮಿಯ್ಯಾರು ಚರ್ಚಿನ ಬಳಿ ಬುಧವಾರ ಬೆಳಿಗ್ಗೆ ನಡೆದಿದೆ. ಆಟೊ ಚಾಲಕ ಶೇಖರ್ ಮಡಿವಾಳ ಹಾಗೂ ಇನ್ನೋರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ರಭಸಕ್ಕೆ ಆಟೊ ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರಿನ ಮುಂಭಾಗಕ್ಕೆ ಹಾನಿಯಾಗಿದೆ. ಕಾರು ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂದು ತಿಳಿದುಬಂದಿದೆ.ಕಾರ್ಕಳ ನಗರ ಠಾಣಾ ಪೋಲೀಸರು ಸ್ಥಳಕ್ಕೆ ಅಗಮಿಸಿ ಪರಿಶೀಲನೆ ನಡೆಸುತಿದ್ದು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ

IMG_5455.jpg.jpeg
kamalashile 11_page-0001.jpg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.