logo
WhatsApp Image 2025-08-20 at 6.11.39 PM - Copy.jpeg
SHARADA TECHERS.jpeg
hindalco everlast.jpeg

ಕಾರ್ಕಳ: ಹಾಡುಹಗಲೇ ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ದರೋಡೆ

ಕರಾವಳಿ
share whatsappshare facebookshare telegram
24 Feb 2023
post image

ಕಾರ್ಕಳ : ನಿಟ್ಟೆ ಗ್ರಾಮದ ಕೈಲಾಜೆ ಪಾದೆಮನೆ ಬೈದಾಳ್ ಎಂಬಲ್ಲಿ ಹಾಡುಹಗಲೇ ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದು ದರೋಡೆಗೈದಿರುವ ಪ್ರಕರಣ ಬೆಳಕಿಗೆ ಬಂದಿದೆ .

ಕೈಲಾಜೆ ಪಾದೆಮನೆ ಬೈದಾಳ್ ನ ಸಾವಿತ್ರಿ ರಾಘವೇಂದ್ರ ಭಟ್ ಅವರ ಮನೆಯಲ್ಲಿ ಗುರುವಾರ (ಫೆಬ್ರವರಿ 23 ) ಮನೆಯಲ್ಲಿ ಯಾರು ಇಲ್ಲದಿದ್ದ ವೇಳೆ ಬೆಳಿಗ್ಗೆ 10.30 ರಿಂದ 11.30ರ ಅವಧಿಯಲ್ಲಿ ಕಳ್ಳರು ಮನೆಯ ಬಾಗಿಲಿನ ಬೀಗವನ್ನು ಮುರಿದು ಒಳಗಿನ ಕೊಠಡಿಯಲ್ಲಿರಿಸಿದ್ದ ಕಪಾಟಿನ ಬಾಗಿಲನ್ನು ತೆರೆದು 164 ತೂಕದ 4,92,000 ರೂ. ಮೌಲ್ಯದ ಚಿನ್ನಾಭರಣಗಳು ಹಾಗೂ 5,500 ನಗದು ದರೋಡೆಗೈದು ಪರಾರಿಯಾಗಿದ್ದಾರೆ.

ಈ ಕುರಿತು ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Nudisiri Invitation Karkala-3_251125_112501_page-0001.jpg
Nudisiri Invitation Karkala-3_251125_112501_page-0002.jpg
WhatsApp Image 2025-10-28 at 20.32.23_e43aa502.jpg
WhatsApp Image 2025-10-09 at 20.22.41_774d43da.jpg
WhatsApp Image 2025-09-22 at 7.57.12 AM.jpeg
WhatsApp Image 2025-09-22 at 7.57.12 AM (1).jpeg
WhatsApp Image 2025-07-31 at 11.09.37 PM.jpeg
WhatsApp Image 2025-08-20 at 6.11.39 PM.jpeg
AADYA ELECTRONICS Back 11FINAL_page-0001.jpg
WhatsApp Image 2025-03-24 at 6.54.49 AM.jpeg
WhatsApp Image 2025-01-13 at 14.53.16 (1).jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.