



ಕಾರ್ಕಳ: ಮದ್ಯವ್ಯಸನಿಯೋರ್ವರು ವಿಷಪದಾರ್ಥ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳದ ಕಸಬಾ ಗ್ರಾಮದ ಭವಾನಿ ಮಿಲ್ ಹತ್ತಿರ ನಡೆದಿದೆ.
ಶಂಕರ ಸುವರ್ಣ (51)ಆತ್ಮಹತ್ಯೆ ಮಾಡಿಕೊಂಡವರು.ಶಂಕರ ಸುವರ್ಣ ತುಂಬಾ ವರ್ಷಗಳಿಂದ ಮಧ್ಯಪಾನ ಚಟವಿದ್ದು ಯಾವುದೋ ಕಾರಣದಿಂದ ಮನಸ್ಸಿಗೆ ಬೇಸರಗೊಂಡು ಮದ್ಯಪಾನ ಮಾಡಿ ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ .ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.