logo
WhatsApp Image 2026-04-02 at 14.46.04.jpeg
hindalco everlast.jpeg

ಕಾರ್ಕಳ :ಬಾವಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ಟ್ರೆಂಡಿಂಗ್
share whatsappshare facebookshare telegram
17 Jan 2022
post image

ಕಾರ್ಕಳ :ಮಾನಸಿಕ ಕಾಯಿಲೆ ಯಿಂದ ಬಳಲುತಿದ್ದ ವ್ಯಕ್ತಿಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ಬೆಳ್ಮಣ್ ಪಾಲ್ದಾಡಿ ಎಂಬಲ್ಲಿ ನಡೆದಿದೆ.ರವಿÀ ಮೂಲ್ಯ (೪೪)ಆತ್ಮಹತ್ಯೆ ಮಾಡಿಕೊಂಡವರು . ಕಳೆದ ೪-೫ ವರ್ಷಗಳಿಂದ ಮಾನಸಿಕ ಕಾಯಿಲೆಯಿಂದ ಬಳಲುತಿದ್ದ ರವಿ ಮೂಲ್ಯ ರವರು ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದರು.ಮಾನಸಿಕ ಕಾಯಿಲೆ ಗುಣವಾಗದ ಹಿನ್ನೆಲೆಯಲ್ಲಿ ಜೀವನದಲ್ಲಿ ಜಿಗುಪ್ಸೆಗೊಂಡು ಜ.೧೬ ರಂದು ತನ್ನ ಹತ್ತಿರದ ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.