logo
WhatsApp Image 2026-04-02 at 14.46.04.jpeg
hindalco everlast.jpeg

ಕಾರ್ಕಳ: ಮದ್ಯಪಾನ ಮಾಡುತಿದ್ದ ವ್ಯಕ್ತಿ ಆತ್ಮಹತ್ಯೆ

ಟ್ರೆಂಡಿಂಗ್
share whatsappshare facebookshare telegram
24 Nov 2022
post image

ಕಾರ್ಕಳ: ಮದ್ಯಪಾನದ ಚಟ ಹೊಂದಿದ್ದ ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ಮುಂಡ್ಕೂರಿನಲ್ಲಿ ಬುಧವಾರ ನಡೆದಿದೆ.ಮುಂಡ್ಕೂರಿನ ದಡ್ಡುಮನೆ ನಿವಾಸಿ ಪ್ರಕಾಶ್ ಪೂಜಾರಿ (44) ಆತ್ಮಹತ್ಯೆ ಮಾಡಿಕೊಂಡವರು. ವಿಪರೀತ ಮದ್ಯಪಾನ ಮಾಡುತಿದ್ದ ಕಾರಣ ಅವರು ಮಾನಸಿಕವಾಗಿ ನೊಂದಿದ್ದು ಜೀವನದಲ್ಲಿ ಜಿಗುಪ್ಸೆಗೊಂಡು ಬುಧವಾರ ಬೆಳಿಗ್ಗೆ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತು ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.