logo
WhatsApp Image 2026-04-02 at 14.46.04.jpeg
hindalco everlast.jpeg

ಕಾರ್ಕಳ: ಕಸಬಾ ಗ್ರಾಮದ ವ್ಯಕ್ತಿ ನಾಪತ್ತೆ..!

ಟ್ರೆಂಡಿಂಗ್
share whatsappshare facebookshare telegram
6 Aug 2024
post image

ಉಡುಪಿ, ಆಗಸ್ಟ್ 06: ಕಾರ್ಕಳ ತಾಲೂಕು ಕಸಬಾ ಗ್ರಾಮದ ಮೀನು ಮಾರ್ಕೆಟ್ ಬಳಿ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ಮಾಳಪ್ಪ (30) ಎಂಬ ವ್ಯಕ್ತಿಯು ಮೇ 7 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

5 ಅಡಿ 4 ಇಂಚು ಎತ್ತರ, ಕಪ್ಪು ಮೈಬಣ್ಣ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕಾರ್ಕಳ ನಗರ ಠಾಣೆ ದೂ.ಸಂಖ್ಯೆ: 08258-230213, 233100 ಅಥವಾ 9480805461 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕಾರ್ಕಳ ನಗರ ಪೊಲೀಸ್ ಠಾಣೆಯ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.