



ಕಾರ್ಕಳ: ಕಾರ್ಕಳ ಸಮೀಪದ ನಂದಳಿಕೆ ಗ್ರಾಮದ ಅಂಬಾಡಾಗಿ ಮನೆಯ ನಿವಾಸಿ ವಿಠಲ ಆಚಾರ್ಯ(56) ನಾಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ. ಅವರು ಡಿ. 12ರಂದು ಬೆಳಿಗ್ಗೆ ಮನೆಯಿಂದ ಪಿಲಾರು ಗ್ರಾಮದ ಮಹಾಲಿಂಗೇಶ್ವರ ದೇವಸ್ಥಾನದ ಬಳಿ ಕೆಲಸಕ್ಕೆಂದು ಹೋದವರು, ಇದುವರೆಗೂ ಮನೆಗೂ ಬಾರದೇ ಸಂಬಂಧಿಕರ ಮನೆಗೂ ಹೋಗದೇ ಕಾಣೆಯಾಗಿದ್ದಾರೆ. ಇವರು ಎಲ್ಲಿಯಾದರೂ ಕಂಡು ಬಂದಲ್ಲಿ 9480805462, 7411973927 ಕರೆ ಮಾಡುವಂತೆ ತಿಳಿಸಲಾಗಿದೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.