logo
WhatsApp Image 2026-04-02 at 14.46.04.jpeg
hindalco everlast.jpeg

ಕಾರ್ಕಳ: ಮರ್ಣೆ ಗ್ರಾಮದ ನಿವಾಸಿ ನಾಪತ್ತೆ..!

ಟ್ರೆಂಡಿಂಗ್
share whatsappshare facebookshare telegram
15 Feb 2024
post image

ಕಾರ್ಕಳ, ಫೆಬ್ರವರಿ 15: ಕಾರ್ಕಳ ತಾಲೂಕು ಮರ್ಣೆ ಗ್ರಾಮದ ನಿವಾಸಿ ಸತ್ಯಈಶ ಶೆಟ್ಟಿ (46) ಎಂಬ ವ್ಯಕ್ತಿಯು 2023 ರ ನವೆಂಬರ್ 7 ರಂದು ಮನೆಯಿಂದ ಹೋದವರು ವಾಪಸ್ಸು ಬಾರದೇ ನಾಪತ್ತೆಯಾಗಿರುತ್ತಾರೆ.

5 ಅಡಿ 5 ಇಂಚು ಎತ್ತರ, ಸಾಧಾರಣ ಶರೀರ, ಗೋಧಿ ಮೈಬಣ್ಣ ಹೊಂದಿದ್ದು, ತುಳು, ಹಿಂದಿ, ಇಂಗ್ಲೀಷ್ ಹಾಗೂ ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಹೆಚ್ಚಿನ ಮಾಹಿತಿ ದೊರೆತಲ್ಲಿ ಅಜೆಕಾರು ಪೊಲೀಸ್ ಠಾಣೆ ದೂ.ಸಂ: 08253-271100, ಅಜೆಕಾರು ಪೊಲೀಸ್ ಠಾಣಾ ಪೊಲೀಸ್ ಉಪ ನಿರೀಕ್ಷಕರು ಮೊ.ನಂ 94808054701, ಮೊ.ನಂ: 9480805471, ಕಾರ್ಕಳ ವೃತ್ತ ಪೊಲೀಸ್ ನಿರೀಕ್ಷಕರ ದೂ.ಸಂ: 08258-231083 ಅಥವಾ ಜಿಲ್ಲಾ ಪೊಲೀಸ್ ಕಛೇರಿ ದೂ.ಸಂ: 0820-2534777 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಅಜೆಕಾರು ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.