logo
WhatsApp Image 2026-04-02 at 14.46.04.jpeg
hindalco everlast.jpeg

ಕಾರ್ಕಳ : ಇಂಟರ್ನ್ ಶಿಪ್ ಗಾಗಿ ತೆರಳಿದ್ದ ವಿದ್ಯಾರ್ಥಿ ನಾಪತ್ತೆ

ಟ್ರೆಂಡಿಂಗ್
share whatsappshare facebookshare telegram
1 Nov 2022
post image

ಕಾರ್ಕಳ : ಇಂಟರ್ನ್‌ಶಿಪ್ ಮಾಡಲೆಂದು ಕಾರ್ಕಳದಿಂದ ಮಂಗಳೂರಿಗೆ ತೆರಳಿದ್ದ ವಿದ್ಯಾರ್ಥಿ ನಾಪತ್ತೆಯಾದ ಘಟನೆ ಕಾರ್ಕಳದಲ್ಲಿ ನಡೆದಿದೆ .ಶ್ರೇಯಸ್ (23) ನಾಪತ್ತೆ ಯಾದ ಯುವಕ .ಮೂಡಬಿದ್ರೆ ಕಾಲೇಜಿನಲ್ಲಿ ಪ್ರಥಮ ವರ್ಷದ ಎಂ.ಬಿ.ಎ ವ್ಯಾಸಂಗ ಮಾಡುತ್ತಿದ್ದ ಶ್ರೇಯಸ್ ಅ. 31ರಂದು ಇಂಟರ್ನ್‌ಶಿಪ್ ಮಾಡಲು ಕಾರ್ಕಳದಿಂದ ಮಂಗಳೂರಿಗೆ ತೆರಳಿದ್ದು ಸಂಜೆಯಾದರು ಮನೆಗೆ ಬಾರದೇ ಪೋನ್ ಕರೆ ಮಾಡದೆ ಕಾಣೆಯಾಗಿದ್ದಾರೆ.ಈ ಬಗ್ಗೆ ಕಾರ್ಕಳ ನಗರ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.