logo
WhatsApp Image 2026-04-02 at 14.46.04.jpeg
hindalco everlast.jpeg

ಕಾರ್ಕಳ : ಅಸೌಖ್ಯದಿಂದ ಬಳಲುತಿದ್ದ ವ್ಯಕ್ತಿ ಬಾವಿಗೆ ಹಾರಿ ಆತ್ಮಹತ್ಯೆ

ಟ್ರೆಂಡಿಂಗ್
share whatsappshare facebookshare telegram
7 Jan 2022
post image

ಕಾರ್ಕಳ : ಅಸೌಖ್ಯದಿಂದ ಬಳಲುತಿದ್ದ ವ್ಯಕ್ತಿಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕು ನಿಟ್ಟೆ ಗ್ರಾಮದ ಬೆರದೊಟ್ಟು ಎಂಬಲ್ಲಿ ನಡೆದಿದೆ . ರತ್ನಾಕರ ಪ್ರಭು (೭೩) ಆತ್ಮಹತ್ಯೆ ಮಾಡಿಕೊಂಡವರು . ಅವರು ಒಬ್ಬಂಟಿಯಾಗಿದ್ದು ಅಸೌಖ್ಯದಿಂದಿದ್ದರು ಇದರಿಂದ ನೊಂದು ತನ್ನ ಮನೆಹತ್ತಿರದ ತೋಟದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.