



ಕಾರ್ಕಳ: ನೇಣು ಬಿಗಿದು ಯುವಕನೊಬ್ಬ ಆತ್ಮಹತ್ಯೆ ಗೆ ಶರಣಾದ ಘಟನೆ ಕಾರ್ಕಳ ತಾಲೂಕಿನ ತೆಳ್ಳಾರಿನ ದೇಲೊಟ್ಟು ಎಂಬಲ್ಲಿ ಇಂದು ಮಧ್ಯಾಹ್ನ ನಡೆದಿದೆ. ದಯಾನಂದ ಕುಲಾಲ್ (34) ಆತ್ಮಹತ್ಯೆ ಗೆ ಶರಣಾದವರು ಇವರು ಕಳೆದ ಕೆಲವು ವರ್ಷಗಳಿಂದ ತೆಳ್ಳಾರು ಕಾರ್ಕಳ ಭಾಗಗಳಲ್ಲಿ ಎಲೆಕ್ಟ್ರಿಷಿಯನ್ ಆಗಿ ಕೆಲಸಮಾಡುತಿದ್ದರು ಎನ್ನಲಾಗಿದೆ. ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಕಾರ್ಕಳ ಪೋಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತಿದ್ದಾರೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.