logo
WhatsApp Image 2026-04-02 at 14.46.04.jpeg
hindalco everlast.jpeg

ಕಾರ್ಕಳ: ಎಳ್ಳಾರೆ ಗ್ರಾಮದ ಯುವತಿ ನಾಪತ್ತೆ..!

ಟ್ರೆಂಡಿಂಗ್
share whatsappshare facebookshare telegram
28 Feb 2024
post image

ಉಡುಪಿ, ಫೆಬ್ರವರಿ 28: ಕಾರ್ಕಳ ತಾಲೂಕು ಎಳ್ಳಾರೆ ಗ್ರಾಮದ ಅಸಲ್ ಜಡ್ಡು ನಿವಾಸಿ ಪ್ರಮೀಳಾ (24) ಎಂಬ ಯುವತಿಯು ಫೆಬ್ರವರಿ 24 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

5 ಅಡಿ ಎತ್ತರ, ಸಾಧಾರಣ ಶರೀರ, ಗೋಧಿ ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ, ತುಳು, ಇಂಗ್ಲೀಷ್ ಹಾಗೂ ಕುಡುಬಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಅಜೆಕಾರು ಪೊಲೀಸ್ ಠಾಣೆ ದೂ.ಸಂಖ್ಯೆ: 08253-271100, ಪೊಲೀಸ್ ಉಪನಿರೀಕ್ಷಕರು ಮೊ.ನಂ: 9480805470, 9480805471, ಕಾರ್ಕಳ ಪೊಲೀಸ್ ವೃತ್ತ ನಿರೀಕ್ಷಕರು ದೂ.ಸಂಖ್ಯೆ: 08258-231083, ಮೊ.ನಂ: 9480805435, ಜಿಲ್ಲಾ ಪೊಲೀಸ್ ಕಚೇರಿ ದೂ.ಸಂಖ್ಯೆ: 0820-2534777 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಅಜೆಕಾರು ಪೊಲೀಸ್ ಠಾಣೆಯ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.