logo
WhatsApp Image 2026-04-02 at 14.46.04.jpeg
hindalco everlast.jpeg

ಕಾರ್ಕಳ: ಯುವತಿ ನಾಪತ್ತೆ

ಟ್ರೆಂಡಿಂಗ್
share whatsappshare facebookshare telegram
22 Dec 2021
post image

ಕಾರ್ಕಳ: ಕಾರ್ಕಳ ತಾಲೂಕು ಮಾಳ ಗ್ರಾಮದ ಹುಕ್ರಟ್ಟೆ ಬೆಟ್ಟುವಿನ ಯುವತಿ ನಾಪತ್ತೆಯಾಗಿದ್ದಾಳೆ. ಮಾಳ ಗ್ರಾಮದ ಹುಕ್ರಟ್ಟೆ ಬೆಟ್ಟುವಿನ ಸುಪ್ರಿಯಾ (18) ನಾಪತ್ತೆಯಾದ ಯುವತಿ. ಈಕೆ ಡಿಸೆಂಬರ್ 15 ರಂದು ಮನೆಯಿಂದ ಕಾಲೇಜಿಗೆ ಹೋದವರು ವಾಪಾಸು ಮನೆಗೆ ಬಾರದೆ ನಾಪತ್ತೆಯಾಗಿದ್ದಾಳೆ. 5 ಅಡಿ 2 ಇಂಚು ಎತ್ತರ, ಗೋಧಿ ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾಳೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕಾರ್ಕಳ ವೃತ್ತ ಕಛೇರಿ ದೂರವಾಣಿ ಸಂಖ್ಯೆ: 08258-231083, 9480805435, ಕಾರ್ಕಳ ಗ್ರಾಮಾಂತರ ಠಾಣೆ ದೂರವಾಣಿ ಸಂಖ್ಯೆ: 08258-232083, 9480805462 ನ್ನು ಸಂಪರ್ಕಿಸುವAತೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.