logo
WhatsApp Image 2025-08-20 at 6.11.39 PM - Copy.jpeg
SHARADA TECHERS.jpeg
hindalco everlast.jpeg

ಕಾರ್ಕಳ: ಮಾನಸಿಕ ಕಾಯಿಲೆಯಿಂದ ಬಳಲುತಿದ್ದ ಯುವಕ ನಾಪತ್ತೆ

ಟ್ರೆಂಡಿಂಗ್
share whatsappshare facebookshare telegram
18 Sept 2023
post image

ಕಾರ್ಕಳ: ಮಾನಸಿಕ ಕಾಯಿಲೆಯಿಂದ ಬಳಲುತಿದ್ದ ಯುವಕನೊಬ್ಬ ಕಾಣೆಯಾದ ಘಟನೆ ಪೊತ್ತೊಂಜಿಕಟ್ಟೆ ಗುಂಡ್ಯಾ ಮನೆ ಪೆರ್ವಾಜೆ ಕಾರ್ಕಳ ಕಸಬ ಗ್ರಾಮ ಇವರು ಕಾರ್ಕಳ ತಾಲೂಕಿನ ಕಸಬಾ ಗ್ರಾಮದ ಪೆರ್ವಾಜೆ ಪತ್ತೊಂಜಿಕಟ್ಟೆ ಯಲ್ಲಿ ನಡೆದಿದೆ.

ಪ್ರಸಾದ (25) ನಾಪತ್ತೆಯಾದ ಯುವಕ .

4 ವರ್ಷಗಳಿಂದ ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದು ಸೆ.16 ರ ಬೆಳಗ್ಗೆ. ನೋಡಿದಾಗ ಮನೆಯ ಬಾಗಿಲು ತೆರೆದಿದ್ದು ಮಲಗಿಕೊಂಡಿದ್ದ ಮಗ ಪ್ರಸಾದನು ಮನೆಯಲ್ಲಿ ಇಲ್ಲದೇ ಇದ್ದು ಸಂಬಂಧಿಕರ ಮನೆಯಲ್ಲಿ ಹಾಗೂ ನೆರೆಹೊರೆಯಲ್ಲಿ ಹುಡುಕಾಡಿದರು ಪತ್ತೆಯಾಗದೇ ಇರುವುದರಿಂದ ದಿನ ತಡವಾಗಿ ಠಾಣೆಗೆ ಬಂದು ದೂರು‌ನೀಡಿದ್ದಾರೆ

ಕಾಣೆಯಾದವರ ಚಹರೆ ಗುರುತು ಎತ್ತರ: ಸುಮಾರು 5 ಅಡಿ 7 ಇಂಚು ಗೋಧಿ ಮೈಬಣ್ಣ , ಬಟ್ಟೆಗಳು : ಆಕಾಶ ನೀಲಿ ಬಣ್ಣದ ಶರ್ಟ್‌, ಕಪ್ಪು ಬಣ್ಣದ ಜೀನ್ಸ್‌ ಪ್ಯಾಂಟ್‌ ಭಾಷೆ: ಕನ್ನಡ ತುಳು ಮಾತನಾಡುತ್ತಾನೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Nudisiri Invitation Karkala-3_251125_112501_page-0001.jpg
Nudisiri Invitation Karkala-3_251125_112501_page-0002.jpg
WhatsApp Image 2025-10-28 at 20.32.23_e43aa502.jpg
WhatsApp Image 2025-10-09 at 20.22.41_774d43da.jpg
WhatsApp Image 2025-09-22 at 7.57.12 AM.jpeg
WhatsApp Image 2025-09-22 at 7.57.12 AM (1).jpeg
WhatsApp Image 2025-07-31 at 11.09.37 PM.jpeg
WhatsApp Image 2025-08-20 at 6.11.39 PM.jpeg
AADYA ELECTRONICS Back 11FINAL_page-0001.jpg
WhatsApp Image 2025-03-24 at 6.54.49 AM.jpeg
WhatsApp Image 2025-01-13 at 14.53.16 (1).jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.