logo
WhatsApp Image 2026-04-02 at 14.46.04.jpeg
hindalco everlast.jpeg

ಕಾರ್ಕಳ: ಅನಾರೋಗ್ಯ ಬಳಲುತಿದ್ದ ವೃದ್ದೆ ಆತ್ಮಹತ್ಯೆ

ಟ್ರೆಂಡಿಂಗ್
share whatsappshare facebookshare telegram
5 Aug 2022
post image

ಅನಾರೊಗ್ಯದಿಂದ ಬಳಲುತ್ತಿದ್ದ ವೃದ್ದೆಯೊಬ್ಬರು ಜೀವನದಲ್ಲಿ ಜಿಗುಪ್ಸೆಗೊಂಡು ತಮ್ಮ ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ಕೌಡೂರು ಗ್ರಾಮದ ರಂಗನಪಲ್ಕೆ ಎಂಬಲ್ಲಿ ನಡೆದಿದೆ. ನತಾಲಿಯ ಸಲ್ದಾನ (72ವ) ಆತ್ಮಹತ್ಯೆ ಮಾಡಿಕೊಂಡವರು

ಅನಾರೋಗ್ಯದಿಂದ ಬಳಲುತ್ತಿದ್ದು ಕಾರ್ಕಳ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ತಮಗಿರುವ ಖಾಯಿಲೆಯಿಂದ ಬೇಸತ್ತು ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.