logo
WhatsApp Image 2026-04-02 at 14.46.04.jpeg
hindalco everlast.jpeg

ಕಾರ್ಕಳ: ಕುದುರೆ ಮುಖ ವನ್ಯ ಜೀವಿ ವಿಭಾಗದಲ್ಲಿ ಕಾರ್ಯನಿರ್ವಹಿಸುತಿದ್ದ ಅಖಿಲ್ ಇನ್ನಿಲ್ಲ

ಟ್ರೆಂಡಿಂಗ್
share whatsappshare facebookshare telegram
1 Mar 2023
post image

ಕಾರ್ಕಳ: ಕುದುರೆಮುಖ ವನ್ಯಜೀವಿ ವಿಭಾಗ ದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಅಖಿಲ್ ಇಂದು ನಿಧನರಾದರು. ಅವರಿಗೆ (40) ವಯಸ್ಸಾಗಿತ್ತು. ಮಾಳ , ಕಬ್ಬಿನಾಲೆ ,ಕೆರುವಾಶೆ , ಅಂಡಾರು ಭಾಗಗಳಲ್ಲಿ ಅರಣ್ಯ ರಕ್ಷಕರಾಗಿಬಕಾರ್ಯನಿರ್ವಹಿಸುತಿದ್ದರು . ಕಳೆದ ಒಂದು ವರ್ಷ ಹಿಂದೆ ಅನಾರೋಗ್ಯ ಕ್ಕೆ ತುತ್ತಾಗಿ ಚೇತರಿಸಿಕೊಂಡಿದ್ದರು. ಮೃತರು ಪತ್ನಿ ಹಾಗೂ ಮಕ್ಕಳನ್ನು ಅಗಲಿದ್ದಾರೆ

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.