logo
WhatsApp Image 2026-04-02 at 14.46.04.jpeg
hindalco everlast.jpeg

ಕಾರ್ಕಳ :ಅನಾರೋಗ್ಯದಿಂದ ಕೂಡಿದ್ದ ವ್ಯಕ್ತಿ ತೋಡಿಗೆ ಬಿದ್ದು ಮೃತ್ಯು

ಟ್ರೆಂಡಿಂಗ್
share whatsappshare facebookshare telegram
16 Jan 2022
post image

ಕಾರ್ಕಳ: ಅನಾರೋಗ್ಯದಿಂದ ಕೂಡಿದ್ದ ವ್ಯಕ್ತಿಯೊಬ್ಬರು ತೋಡಿಗೆ ಬಿದ್ದು ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಪಳ್ಳಿ ಬಂದಲ್ಪಾಡಿ ಎಂಬಲ್ಲಿ ನಡೆದಿದೆ .ಉಮೇಶ್ (೫೦) ಎಂಬುವವರು ಮೃತಪಟ್ಟವರು. ಅಸ್ತಮ ಹಾಗು ಫಿಟ್ಸ್ ಕಾಯಿಲೆಯಿಂದ ಬಳಲುತಿದ್ದ ಉಮೇಶ್‌ರವರು ಜ.೧೫ ರಂದು ಹತ್ತಿರದ ಬಂಡಸಾಲೆಯ ತೋಟದ ಕೆಲಸಕ್ಕೆಂದು ಹೋದ ಸಂದರ್ಭದಲ್ಲಿ ಶೌಚಕ್ಕೆ ಹೋಗಿದ್ದಾಗ ತೋಡಿಗೆ ಬಿದ್ದು ಮೃತಪಟ್ಟಿದ್ದಾರೆ. ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.