



ಕಾರ್ಕಳ : ಹೊಂಬುಜ ಜೈನ ಮಠದ ಅಧಿನ ಕ್ಷೇತ್ರವಾದ ಇತಿಹಾಸ ಪ್ರಸಿದ್ದ ವರಂಗ ಜೈನ ಮಠದ ಭಗವಾನ್ ೧೦೦೮ ನೇಮಿನಾಥ ಸ್ವಾಮಿ ಬಸದಿಯ ವಾರ್ಷಿಕ ರಥಯಾತ್ರ ಮಹೋತ್ಸವವು ಫೆ.೨೦ ರಂದು ನಡೆಯಿತು.
ಹೊಂಬುಜ ಪರಮ ಪೂಜ್ಯ ಸ್ವಸ್ತಿ ಶ್ರೀ ಡಾ. ದೇವೇಂದ್ರ ಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳ ಸಾನಿದ್ಯದಲ್ಲಿ ನಡೆದ ಕರ‍್ಯಕ್ರಮದಲ್ಲಿ ಸಾವಿರಾರು ಭಕ್ತರು ಭಾಗವಹಿಸಿದ್ದರು . ಕೆರೆ ಬಸದಿ ಹಾಗು ಇತರ ಬಸದಿಗಳನ್ನು ವಿದ್ಯತ್ ದೀಪಗಳಿಂದ ಅಲಂಕಾರಗಳಿ0ದ ಅಲಂಕರಿಸಲಾಗಿತ್ತು


ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.