logo
WhatsApp Image 2026-04-02 at 14.46.04.jpeg
hindalco everlast.jpeg

ಕಾರ್ಕಳ: ಬಿ. ಆರ್. ಕೆ. ಸಂಸ್ಥಾಪಕ ಬೋಳ ರಮಾನಾಥ ಕಾಮತ್ ನಿಧನ.

ಟ್ರೆಂಡಿಂಗ್
share whatsappshare facebookshare telegram
20 Aug 2024
post image

ಕಾರ್ಕಳ: ಕಾರ್ಕಳದ ಖ್ಯಾತ ಉದ್ಯಮಿಗಳು, ಬಿ.ಆರ್‌.ಕೆ ಸಂಸ್ಥೆಯ ಸಂಸ್ಥಾಪಕರಾದ ಶ್ರೀ ಬೋಳ ರಮಾನಾಥ ಕಾಮತ್ (೮೨) ವಯೋ ಸಹಜ ಕಾಯಿಲೆಯಿಂದ ಅವರು ಆ.೨೦ರಂದು (ಮಂಗಳವಾರ) ಮಣಿಪಾಲ ಕೆ.ಎಮ್.ಸಿ ಆಸ್ಪತ್ರೆಯಲ್ಲಿ ನಿಧನರಾದರು. ಶ್ರೀಯುತರು ವೆಂಕಟರಮಣ ಯಕ್ಷಗಾನ ಕಲಾ ಸಮಿತಿಯ ಸಂಚಾಲಕರಾಗಿದ್ದು ಸಮಾಜಿಕ, ಧಾಮಿಕ, ಶೈಕ್ಷಣಿಕ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಸಾವಿರಾರು ಮಂದಿಗೆ ಉದ್ಯೋಗ ನೀಡಿರುವ ಶ್ರೀಯುತರು ಉದ್ಯಮ ಕ್ಷೇತ್ರದ ಸಾಧನೆಗಾಗಿ ಅಂತರಾಷ್ಟ್ರೀಯ ಮಟ್ಟದ ಪ್ರಶಸ್ತಿ ಪಡೆದಿರುತ್ತಾರೆ. ಮೃತರು ಪತ್ನಿ ಹಾಗು ಮೂವರು ಪುತ್ರರನ್ನು ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.