logo
WhatsApp Image 2026-04-02 at 14.46.04.jpeg
hindalco everlast.jpeg

ಕಾರ್ಕಳ: ಯೂತ್ ಬಿಲ್ಲವ (ರಿ.) ಸಂಘದ ವಾರ್ಷಿಕ ಮಹಾಸಭೆಯಲ್ಲಿ ಸಂಘದ ಗೌರವಧ್ಯಕ್ಷರಾಗಿ ಭಾಸ್ಕರ್ ಎಸ್. ಕೋಟ್ಯಾನ್ , ಪ್ರಮಾಲ್ ಕುಮಾರ್, ಅಧ್ಯಕ್ಷರಾಗಿ ಶರತ್ ಪೂಜಾರಿ ಬೈಲಡ್ಕ ಆಯ್ಕೆ

ಕರಾವಳಿ
share whatsappshare facebookshare telegram
1 Jul 2026
post image

ಕಾರ್ಕಳ: ಯೂತ್ ಬಿಲ್ಲವ (ರಿ.) ಸಂಘದ ವಾರ್ಷಿಕ ಮಹಾಸಭೆಯಲ್ಲಿ ಸಂಘದ ನೂತನ ಪದಾಧಿಕಾರಿಗಳನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ. ಸಂಘದ ಗೌರವಧ್ಯಕ್ಷರಾಗಿ ಭಾಸ್ಕರ್ ಎಸ್. ಕೋಟ್ಯಾನ್ ಮತ್ತು ಪ್ರಮಾಲ್ ಕುಮಾರ್, ಅಧ್ಯಕ್ಷರಾಗಿ ಶರತ್ ಪೂಜಾರಿ ಬೈಲಡ್ಕ, ಉಪಾಧ್ಯಕ್ಷರಾಗಿ ರವಿರಾಜ್ ಪೂಜಾರಿ ಮತ್ತು ಸುಧೀರ್ ಪೂಜಾರಿ, ಪ್ರಧಾನ ಕಾರ್ಯದರ್ಶಿಯಾಗಿ ಅಭಿಲಾಷ್ ಕೋಟ್ಯಾನ್, ಜತೆ ಕಾರ್ಯದರ್ಶಿಯಾಗಿ ಶ್ರವಣ್ ಅಂಚನ್, ಕೋಶಾಧಿಕಾರಿಯಾಗಿ ಸುಜಿತ್ ನಿಟ್ಟೆ, ಸಂಘಟನಾ ಕಾರ್ಯದರ್ಶಿಯಾಗಿ ಶ್ರೀನಿವಾಸ್ ಪೂಜಾರಿ ಏರ್ಲಪಾಡಿ, ಕ್ರೀಡಾ ಕಾರ್ಯದರ್ಶಿಯಾಗಿ ಜಗದೀಶ್ ಪೂಜಾರಿ ಮಿಯಾರು ಹಾಗೂ ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ರಕ್ಷಿತ್ ಮುಂಡ್ಲಿ ಆಯ್ಕೆಯಾಗಿದ್ದಾರೆ.

ಅಲ್ಲದೆ, ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಕಾರ್ತಿಕ್ ಸುವರ್ಣ, ವಿಶಾಲ್ ಸಾಲಿಯಾನ್, ರವೀಂದ್ರ ಪೂಜಾರಿ ಶಿರ್ಲಾಲ್, ಕರುಣಾಕರ ಪೂಜಾರಿ, ಶ್ರೇಯಸ್ ಪೂಜಾರಿ ಮತ್ತು ಸುದೇಶ್ ನಿಟ್ಟೆ ಅವರನ್ನು ನೇಮಕ ಮಾಡಲಾಗಿದೆ. ನೂತನವಾಗಿ ಆಯ್ಕೆಯಾದ ಎಲ್ಲಾ ಪದಾಧಿಕಾರಿಗಳಿಗೆ ಸಂಘದ ವತಿಯಿಂದ ಅಭಿನಂದನೆಗಳನ್ನು ಸಲ್ಲಿಸಲಾಯಿತು.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.