



ಕಾರ್ಕಳ : ಭುವನೇಂದ್ರ ಕಾಲೇಜಿನ ವಿದ್ಯಾರ್ಥಿ ಅದ್ವೈತ ವಿಜ್ಞಾನ ವಿಭಾಗದಲ್ಲಿ 596 ಅಂಕ ಗಳಿಸುವ ಮೂಲಕ ರಾಜ್ಯ ಕ್ಕೆ 3 ಸ್ಥಾನ ಗಳಿಸಿದ್ದಾನೆ. ಇಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಗೊಂಡಿದ್ದು ರಾಜ್ಯದಲ್ಲಿ ಉಡುಪಿ ಎರಡನೇ ಗಳಿಸಿದೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.