logo
WhatsApp Image 2026-04-02 at 14.46.04.jpeg
hindalco everlast.jpeg

ಕಾರ್ಕಳ: ಬೈಕ್ ಪಿಕಪ್ ಢಿಕ್ಕಿ : ಕಾಲೇಜು ವಿದ್ಯಾರ್ಥಿ ಸಾವು

ಟ್ರೆಂಡಿಂಗ್
share whatsappshare facebookshare telegram
29 Jul 2022
post image

ಕಾರ್ಕಳ: ಬೈಕ್ ಮತ್ತು ಪಿಕ್ ಅಪ್ ಢಿಕ್ಕಿ ಯಾಗಿ ಕಾಲೇಜು ವಿದ್ಯಾರ್ಥಿ ಯೊಬ್ಬ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಸಾಣೂರು ಗ್ರಾಮದ ಮುರತ್ತಂಗಡಿ ಬಳಿ ನಡೆದಿದೆ .

ಮೆನನ್ (20 )ಮೃತಪಟ್ಟ ವಿದ್ಯಾರ್ಥಿ. ಕಾರ್ಕಳ ದಿಂದ ಬೆಳ್ವಾಯಿ ಕಡೆಗೆ ಸಾಗುತಿದ್ದ ಪಿಕ್ ಅಪ್ ಗೆ ಎದುರಿನಿಂದ ಬರುತಿದ್ದ ಬೈಕ್ ಢಿಕ್ಕಿ ಹೊಡೆದಿದೆ. ಪರಿಣಾಮ ನೆಲಕ್ಕೆಸೆಯಲ್ಪಟ್ಟಿದ್ದು ಖಾಸಗಿ ಆಸ್ಪತ್ರೆ ಗೆ ದಾಖಲಿಸಲಾಗಿತ್ತು ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟಿದ್ದಾರೆ.

ರೆಂಜಾಳದ ಮೆನನ್ ತಂದೆ ಕಳೆದ ನಾಲ್ಕು ವರ್ಷಗಳ ಹಿಂದೆ ಮೃತಪಟ್ಟಿದ್ದರು . ಈತನು ಒಬ್ಬನೇ ಮಗನಾಗಿದ್ದು , ತಾಯಿ ದುಃಖ ದ ಮಡುವಿನಲ್ಲಿದ್ದಾರೆ.. ಕಾರ್ಕಳ ಭುವನೇಂದ್ರ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಸಿಎ ವ್ಯಾಸಂಗ ಮಾಡುತಿದ್ದರು ಎನ್ನಲಾಗಿದೆ ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.