logo
WhatsApp Image 2026-04-02 at 14.46.04.jpeg
hindalco everlast.jpeg

ಕಾರ್ಕಳ : ಅಂಗಡಿ ಎದುರು ನಿಲ್ಲಿಸಿದ್ದ ಬೈಕ್ ಕಳವು

ಟ್ರೆಂಡಿಂಗ್
share whatsappshare facebookshare telegram
30 Apr 2022
post image

ಕಾರ್ಕಳ ಪುರಸಭೆ ಎದುರು ಇರುವ ಶ್ರೀನಿವಾಸ ಗ್ಲಾಸ್ ಹತ್ತಿರ ನಿಲ್ಲಿಸಿದ್ದ ಬೈಕ್ ಕಳವು ಗೈದಿರುವ ಘಟನೆ ನಡೆದಿದೆ. ಕುಂದಾಪುರ ಮೂಲದ ಪ್ರಭಾಕರ ಎಂಬುವವರು ಬೈಕ್ ಕಳೆದುಕೊಂಡವರು.

ಇವರು ಎ.28 ರಂದು KA-20-EV-3741 ನೇ ನೋಂದಣಿ ಸಂಖ್ಯೆಯ ಹೊಂಡಾ ಡಿಯೋ ಡಿಎಲ್ಎಕ್ಸ್ ಸ್ಕೂಟರ್ ನಲ್ಲಿ ಕಾರ್ಕಳಕ್ಕೆ ಬಂದು ಕಾರ್ಕಳ ಪುರಸಭೆ ಎದುರು ಇರುವ ಶ್ರೀನಿವಾಸ ಗ್ಲಾಸ್ ಹತ್ತಿರ ಬೆಳಗ್ಗೆ ನಿಲ್ಲಿಸಿ ಸ್ಕೂಟರ್ ಕೀಯನ್ನು ಅದರಲ್ಲಿಯೇ ಬಿಟ್ಟು ಗ್ಲಾಸ್ ಅಂಗಡಿಗೆ ಹೋಗಿ 10:55 ಗಂಟೆಗೆ ವಾಪಾಸು ಬಂದು ನೋಡಿದಾಗ ಬೈಕ್ ಕಾಣೆಯಾಗಿದೆ.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.