logo
WhatsApp Image 2026-04-02 at 14.46.04.jpeg
hindalco everlast.jpeg

ನಾಡ್ಪಾಲು ಗ್ರಾಮ ಸೋಮೇಶ್ವರದ ಮತದಾರರನ್ನು ಭೇಟಿ ಮಾಡಿದ ಕಾರ್ಕಳ ಬಿಜೆಪಿ ಅಭ್ಯರ್ಥಿ ವಿ.ಸುನಿಲ್ ಕುಮಾರ್

ಟ್ರೆಂಡಿಂಗ್
share whatsappshare facebookshare telegram
24 Apr 2023
post image

ಹೆಬ್ರಿ: ಕಾರ್ಕಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ನಾಡ್ಪಾಲು ಗ್ರಾಮದ ಸೋಮೇಶ್ವರದಲ್ಲಿ ಮತದಾರರನ್ನು ಇಂದು ಭೇಟಿ ಮಾಡಿದರು.

ಬರುವ ಮೇ10 ಕ್ಕೆ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಅಮೂಲ್ಯವಾದ ಮತವನ್ನು ನನಗೆ ನೀಡಿ ಸ್ವರ್ಣ ಕಾರ್ಕಳದ ಮತ್ತಷ್ಟು ಅಭಿವೃದ್ಧಿಗಾಗಿ ಹರಸಿ ಆಶೀರ್ವದಿಸುವಂತೆ ಕೋರಿದರು.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.