logo
WhatsApp Image 2026-04-02 at 14.46.04.jpeg
hindalco everlast.jpeg

ಕಾರ್ಕಳ ಬಿಜೆಪಿ ಅಭ್ಯರ್ಥಿ ವಿ.ಸುನಿಲ್ ಕುಮಾರ್ ಸಾಣೂರು ಗ್ರಾಮದಲ್ಲಿ ಮತಯಾಚನೆ

ಟ್ರೆಂಡಿಂಗ್
share whatsappshare facebookshare telegram
28 Apr 2023
post image

ಕಾರ್ಕಳ: ಕಾರ್ಕಳ ಬಿಜೆಪಿ ಅಭ್ಯರ್ಥಿ ವಿ.ಸುನಿಲ್ ಕುಮಾರ್ ಕಾರ್ಕಳ ವಿಧಾನಸಭಾ ಕ್ಷೇತ್ರದ ಸಾಣೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮತದಾರರನ್ನು ಇಂದು ಭೇಟಿ ಮಾಡಿದರು.

ಮೇ10 ಕ್ಕೆ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಅಮೂಲ್ಯವಾದ ಮತವನ್ನು ನೀಡಿದರ ಮೂಲಕ ಕಾರ್ಕಳವನ್ನು ಅಭಿವೃದ್ಧಿಗೊಳಿಸುವಂತೆ ಕೋರಿದರು.

IMG_5455.jpg.jpeg
kamalashile 11_page-0001.jpg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.