logo
WhatsApp Image 2026-04-02 at 14.46.04.jpeg
hindalco everlast.jpeg

ಕಾರ್ಕಳ: ನೆಲ್ಲಿಕಾರಿನಲ್ಲಿ ಬಸ್ ಕಾರು ಢಿಕ್ಕಿ : ಮೂವರ ಸಾವು

ಟ್ರೆಂಡಿಂಗ್
share whatsappshare facebookshare telegram
10 Dec 2022
post image

ಕಾರ್ಕಳ;ಕಾರ್ಕಳ-ವೇಣೂರು ಧರ್ಮಸ್ಥಳ ಸುಬ್ರಹ್ಮಣ್ಯ ಹೆದ್ದಾರಿ ನೆಲ್ಲಿಕಾರು ಬಳಿ ಖಾಸಗಿ ಬಸ್ ಹಾಗೂ ಕಾರು ನಡುವೆ ಡಿಕ್ಕಿ ಸಂಭವಿಸಿ ಗಂಡ ಹೆಂಡತಿ ಮಗು ಸಹಿತ ಮೂರು ಮಂದಿ ಸ್ಥಳದಲ್ಲೆ ಮೃತಪಟ್ಟಿದ್ದಾರೆ. ಮೃತಪಟ್ಟವರೆಲ್ಲ ಆಂಧ್ರ ಮೂಲದವರು ಎಂದು ಗುರುತಿಸಲಾಗಿದೆ. ಇಂದು ಬೆಳಗ್ಗೆ (ಶನಿವಾರ )ಬೆಳಗ್ಗೆ 7 ರ ವೇಳೆಗೆ ಘಟನೆ ಸಂಬವಿಸಿದೆ

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.