logo
WhatsApp Image 2026-04-02 at 14.46.04.jpeg
hindalco everlast.jpeg

ಕಾರ್ಕಳ: ಬಸ್- ಪಿಕ್ ಅಪ್ ಮುಖಾಮುಖಿ ಢಿಕ್ಕಿ : ಪಿಕಪ್ ಚಾಲಕ ಸಾವು

ಟ್ರೆಂಡಿಂಗ್
share whatsappshare facebookshare telegram
13 Sept 2022
post image

ಕಾರ್ಕಳ: ಖಾಸಗಿ ಬಸ್ ಹಾಗೂ ಪಿಕಪ್ ಮುಖಾಮುಖಿ ಢಿಕ್ಕಿ ಹೊಡೆದು ಪಿಕಪ್ ಚಾಲಕ ಸಾವಿಗೀಡಾದ ಘಟನೆ ಕಾರ್ಕಳ ತಾಲೂಕಿನ ಹಿರ್ಗಾನದ ದುಗ್ಗನರಾಯ ಚಡವು ಎಂಬಲ್ಲಿ ಸೆ.13 ರ ರಾತ್ರಿ 9.15 ಕ್ಕೆ ನಡೆದಿದೆ. ಪಿಕ್ ಅಪ್ ಚಾಲಕ ನೆಲ್ಲಿಕಟ್ಟೆ ನಿವಾಸಿ ಸಂತೋಷ್ ನಾಯಕ್ ಸಾವಿಗೀಡಾದವರು .

ಹೆಬ್ರಿಯಿಂದ ಬೆಂಗಳೂರಿಗೆ ಹೋಗುತಿದ್ದ ಬಸ್ , ಹಿರ್ಗಾನದಿಂದ ನೆಲ್ಲಿಕಟ್ಟೆ ಕಡೆಗೆ ಬರುತಿದ್ದ ಪಿಕ್ ಅಪ್ ಮುಖಮುಖಿ ಡಿಕ್ಕಿ ಹೊಡೆದಿದೆ.

ಬಸ್ ಚಾಲಕ ವೇಗವಾಗಿ ಚಾಲನೆ ಮಾಡುತಿದ್ದದ್ದೆ ಅವಘಡ ಕ್ಕೆ ಕಾರಣವೆಂದು ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದಾರೆ.

ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.